ಕಲ್ಲಡ್ಕ

ಆಶಾ ಕಾರ್ಯಕರ್ತೆಯರಿಗೆ ಅಕ್ಕಿ ವಿತರಣೆ

www.bantwalnews.com Editor: Harish Mambady

ಜಾಹೀರಾತು

ಕೊರೋನ ನಿರ್ಮೂಲನೆಗಾಗಿ ನಿರಂತರ ದುಡಿಯುತ್ತಿರುವ ಬಂಟ್ವಾಳ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿಯವರು ವೈಯುಕ್ತಿಕ ನೆಲೆಯಲ್ಲಿ ನೀಡಿರುವ ತಲಾ 25 ಕೆ.ಜಿ.ಅಕ್ಕಿಯನ್ನು ತಾಲೂಕಿನ ಸಮುದಾಯ ಮತ್ತು  ಪ್ರಾಥಮಿಕ ಆರೋಗ್ಯ ಕೇಂದ್ರ ಗಳ ಮೂಲಕ ವಿತರಿಸಲಾಯಿತು.

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಯುವ ಮೋರ್ಚಾ ಬಿಜೆಪಿ ಜಿಲ್ಲಾಧ್ಯಕ್ಷ ಸಂದೇಶ ಶೆಟ್ಟಿ, ವಜ್ರನಾಥ ಕಲ್ಲಡ್ಕ, ರವೀಶ್ ಶೆಟ್ಟಿ, ಗಣೇಶ್ ರೈ ಮಾಣಿ, ವಿಠ್ಠಲ ನಾಯ್ಕ್ , ಆನಂದ ಶಂಭೂರು, ರೊನಾಲ್ಡ್ ಡಿ’ಸೋಜಾ, ಕಾರ್ತಿಕ್ ಬಳ್ಳಾಲ್, ಹರಿಪ್ರಸಾದ್ , ಮನೋಹರ ಶೆಟ್ಟಿ , ರಘರಾಮ ಶೆಟ್ಟಿ ಕನ್ಯಾನ, ಪ್ರಣಾಮ್ ರಾಜ್, ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ