ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.13ರಿಂದ ನಡೆಯುವ ವಾರ್ಷಿಕ ಜಾತ್ರೆ ಈ ಬಾರಿ ಕೇವಲ ಸಾಂಪ್ರದಾಯಿಕವಾಗಿ ಸರಳವಾಗಿ ನಡೆಯಲಿದ್ದು, ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶ ಇರುವುದಿಲ್ಲ. ದೇವಸ್ಥಾನದ ಒಳಗಿನ ಪ್ರಾಕಾರದೊಳಗಷ್ಟೇ ಜಾತ್ರೆ ನಡೆಯುವುದು. ಕರೋನಾ ಸಾಂಕ್ರಾಮಿಕ ರೋಗ ಹರಡುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಆಯುಕ್ತರ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ಏ.16ರ ರಥೋತ್ಸವ, ಕಟ್ಟೆಪೂಜೆ, ದೈವಗಳ ನೇಮಗಳೂ ಇರುವುದಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆ ಸರಳ ಆಚರಣೆ"
Be the first to comment on "ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆ ಸರಳ ಆಚರಣೆ"