ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.13ರಿಂದ ನಡೆಯುವ ವಾರ್ಷಿಕ ಜಾತ್ರೆ ಈ ಬಾರಿ ಕೇವಲ ಸಾಂಪ್ರದಾಯಿಕವಾಗಿ ಸರಳವಾಗಿ ನಡೆಯಲಿದ್ದು, ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶ ಇರುವುದಿಲ್ಲ. ದೇವಸ್ಥಾನದ ಒಳಗಿನ ಪ್ರಾಕಾರದೊಳಗಷ್ಟೇ ಜಾತ್ರೆ ನಡೆಯುವುದು. ಕರೋನಾ ಸಾಂಕ್ರಾಮಿಕ ರೋಗ ಹರಡುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಆಯುಕ್ತರ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ಏ.16ರ ರಥೋತ್ಸವ, ಕಟ್ಟೆಪೂಜೆ, ದೈವಗಳ ನೇಮಗಳೂ ಇರುವುದಿಲ್ಲ
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…