- ದ.ಕ. ಜಿಲ್ಲೆಯಲ್ಲಿ ಸತತ ನಾಲ್ಕು ದಿನಗಳಿಂದ ಕೊರೊನಾ ಪಾಸಿಟಿವ್ ಇಲ್ಲ
ಬುಧವಾರ (ಏ.8)ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪಾಸಿಟಿವ್ ಕೇಸ್ ವರದಿಯಾಗಿಲ್ಲ. ಪರೀಕ್ಷೆ ನಡೆಸಿದ ಎಲ್ಲ ಏಳು ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಬಂದಿದ್ದು, ಬುಧವಾರ 9 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. 15 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ.
ಜಾಹೀರಾತು
ಈವರೆಗೆ 336 ನೆಗೆಟಿವ್, 12 ಪಾಸಿಟಿವ್ ಬಂದಿದ್ದು, ಅವರಲ್ಲಿ ನಾಲ್ವರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3635 ಮಂದಿ ಹೋಂ ಕ್ವಾರಂಟೈನ್ ನಲ್ಲಿದ್ದು, ಇದುವರೆಗೆ 2311 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಹೊಸ ಕೊರೊನಾ ಕೇಸ್ ದ.ಕ.ಜಿಲ್ಲೆಯಲ್ಲಿಲ್ಲ"