ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ನಲ್ಲೂರಂಗಡಿ ಬಸದಿಯಲ್ಲಿ ಎ.9 ರಂದು ನಡೆಯಲಿದ್ದ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಹಾಗೂ ಬಲಬಸದಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಯ ಪ್ರತಿಷ್ಠಾ ಮಹೋತ್ಸವದ ದ್ವಿತೀಯ ವಾರ್ಷಿಕೋತ್ಸವವನ್ನು ಕೊರೊನಾ ವೈರಸ್ ಲಾಕ್ಡೌನ್ ಕಾರಣ ಮುಂದೂಡಲಾಗಿದೆ ಎಂದು ಸಮಿತಿ ಅಧ್ಯಕ್ಷ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಿದ್ದಕಟ್ಟೆ ನಲ್ಲೂರಂಗಡಿ ಬಸದಿ ವಾರ್ಷಿಕೋತ್ಸವ ಮುಂದೂಡಿಕೆ"