ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರು ಬಿ.ಸಿ.ರೋಡಿನಲ್ಲಿ ಕಾರ್ಯಾಚರಿಸುತ್ತಿರುವ ರೇಷನ್ ಅಂಗಡಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿದರು.
ಸರ್ವರ್ ಸಮಸ್ಯೆ ಮತ್ತು ಗ್ರಾಹಕರ ಪಡಿತರ ವಿತರಣೆಯ ಕುರಿತು ತಿಳಿದುಕೊಂಡ ಅವರು ಕೂಡಲೇ ಕ್ರಮ ಕೈಗೊಳ್ಳಲು ಆಹಾರ ಇಲಾಖೆಗೆ ಸೂಚಿಸಿದರು. ಈ ವೇಳೆ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…