ಜಿಲ್ಲಾ ಸುದ್ದಿ

ಏರ್ ಪೋರ್ಟ್ ಟ್ಯಾಕ್ಸಿ ಚಾಲಕ, ಮಾಲೀಕರ ಸಂಘದಿಂದ ನೆರವು

ಬಜಪೆ ಏರ್ ಪೋರ್ಟ್ ಟೂರಿಸ್ಟ್ ಮತ್ತು ಟ್ಯಾಕ್ಸಿ ಚಾಲಕ ಮಾಲಕರ ಸಂಘ ಮತ್ತು ಅವರದೇ ಆದ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ 200ರಷ್ಟಿರುವ ಸಂಘದ ಸದಸ್ಯರಿಗೆ ರೇಷನ್ ಸಾಮಗ್ರಿ ವಿತರಿಸಲಾಯಿತು.

ಜಾಹೀರಾತು

ವಿಮಾನ ನಿಲ್ದಾಣ ವೂ ಮುಚ್ಚಿದ್ದು, ಬೇರೆ ಯಾವುದೇ ವ್ಯವಹಾರಗಳೂ ಇಲ್ಲದೆ ಬಡ ಚಾಲಕ ಮಾಲಕರ ಸಂಸಾರ ನಿರ್ವಹಣೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ 15 ರಿಂದ 20 ದಿನಗಳಿಗಾಗುವಷ್ಟು ದಿನ ನಿತ್ಯದ ರೇಶನ್ ಸಾಮಾಗ್ರಿಗಳನ್ನು, ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು ಮತ್ತು ಕಾರ್ಯದರ್ಶಿಯವರ ನೇತೃತ್ವದಲ್ಲಿ ಹಾಗೂ ಇತರ ಸದಸ್ಯರು ಮತ್ತು ಆಡಳಿತ ಮಂಡಳಿಯ ಪೂರ್ಣ ಸಹಕಾರಗಳೊಂದಿಗೆ, ತಮ್ಮ ಸಹಕಾರ ಸಂಘದ ಮುಖ್ಯ ಕಾರ್ಯಾಲಯದಲ್ಲಿ ವಿತರಿಸಲಾಯಿತು. ಅಲ್ಲದೆ, ಬಂದು ಪಡೆಯಲು ಅಸಾಧ್ಯವಾದ ಸದಸ್ಸರಿಗೆ ಅವರ ಮನೆಗಳಿಗೆ ತಲಪಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts