ಫರಂಗಿಪೇಟೆ

ಯು.ಟಿ.ಖಾದರ್ ಮಾರ್ಗದರ್ಶನದಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

www.bantwalnews.com Editor: Harish Mambady

ಪುದು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಪುದು, ಕಳ್ಳಿಗೆ, ಕೊಡ್ಮಣ್, ಮೇರಮಜಲು, ತುಂಬೆಯಲ್ಲಿ ಕಾರ್ಯಾಚರಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಮತ್ತು ದಿನಬಳಕೆಯ ಸಾಮಗ್ರಿಗಳನ್ನು ಮಂಗಳೂರು ಶಾಸಕ ಯು.ಟಿ.ಖಾದರ್ ನೇತೃತ್ವದಲ್ಲಿ ವಿತರಿಸಲಾಯಿತು.

ಜಾಹೀರಾತು

ಜಿಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲಿಡಿಯಾ ಪಿಂಟೊ, ಮುಡಿದು ಬ್ಲಾಕ್ ಅಲ್ಪಸಂಖ್ಯಾತರ ಅಧ್ಯಕ್ಷರಾದ ಇಮ್ತಿಯಾಝ್ ತುಂಬೆ, ಗ್ರಾಪಂ ಸದಸ್ಯರಾದ ವೃಂದಾ ಪೂಜಾರಿ, ಇಕ್ಬಾಲ್ ಸುಜೀರ್, ಕಿಶೋರ್ ಸುಜೀರ್, ಮುಮ್ತಾಜ್ ಸುಜೀರ್. ಜಹೀರ್ ಕುಂಪನಮಾಜಲ್. ಯುವ ಕಾಂಗ್ರೆಸ್ ಸದಸ್ಯರಾದ ಮಜೀದ್ ಪೆರಿಮಾರ್ ಇನ್ಹಾದ್ ಮಾರಿಪಳ್ಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುದರ್ಶನ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ