ಬಿ.ಸಿ.ರೋಡ್ ಸರ್ವೀಸ್ ರಸ್ತೆಯಲ್ಲಿ ಮಂಗಳೂರು ಕಡೆ ತೆರಳುವ ಜಾಗದಲ್ಲಿ ಎಡಕ್ಕೆ ತಿರುಗಿದರೆ, ಚಂಡಿಕಾಪರಮೇಶ್ವರಿ ದೇವಸ್ಥಾನ, ಎರಡು ಸಮುದಾಯ ಭವನ ಇರುವ ಜಾಗಕ್ಕೆ ತಲುಪುತ್ತೇವೆ. ಅಲ್ಲಿಯೇ ಖಾಲಿ ಜಾಗವೊಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಇನ್ನೂ ಕಡಿವಾಣ ಬಿದ್ದಿಲ್ಲ. ಯಾರು ಕಸ ಎಸೆಯುತ್ತಾರೆ ಎಂಬುದೇ ನಿಗೂಢ. ಈ ಕುರಿತು ಪ್ರಜ್ಞಾವಂತ ನಾಗರಿಕರೋರ್ವರು ಬಂಟ್ವಾಳನ್ಯೂಸ್ ಗಮನಕ್ಕೆ ತಂದಿದ್ದು, ಬಂಟ್ವಾಳ ಪುರಸಭೆ ಕೂಡಲೇ ಇಂಥ ಪ್ರವೃತ್ತಿಗೆ ಕಡಿವಾಣ ಹಾಕಬೇಕು, ಅಲ್ಲಿರುವ ತ್ಯಾಜ್ಯ ವಿಲೇವಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಬಂಟ್ವಾಳನ್ಯೂಸ್, ಸಂಪಾದಕ: ಹರೀಶ ಮಾಂಬಾಡಿ
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…