ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸೋಮವಾರ ಬಂಟ್ವಾಳ ಕ್ಷೇತ್ರದ ಮಾಣಿ, ಬರಿಮಾರು ಮತ್ತು ಪೆರಾಜೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕೊರೊನಾ 19 ತಡೆಗಾಗಿ ರಚನೆಗೊಂಡಿರುವ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಸಭೆಯನ್ನು ನಡೆಸಿದರು.
ಜಾಹೀರಾತು
ಸಭೆಯಲ್ಲಿ ಜಿ.ಪಂ.ಸದಸ್ಯರಾದ ಮಂಜುಳಾ ಮಾವೆ, ಕಮಲಾಕ್ಷಿ ಪೂಜಾರಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬರಿಮಾರು ಗ್ರಾ.ಪಂ.ಅಧ್ಯಕ್ಷ ವಸಂತ, ಮಾಣಿ ಗ್ರಾ.ಪಂ.ಅಧ್ಯಕ್ಷೆ ಮಮತಾ ಎಸ್.ಶೆಟ್ಟಿ, ಪೆರಾಜೆ ಗ್ರಾ.ಪಂ.ಅಧ್ಯಕ್ಷೆ ಪುಷ್ಪಾ, ಗ್ರಾ.ಪಂ.ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
www.bantwalnews.com Editor: Harish Mambady
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶಾಸಕ ರಾಜೇಶ್ ನಾಯ್ಕ್ ಗ್ರಾಮಭೇಟಿ: ಟಾಸ್ಕ್ ಫೋರ್ಸ್ ಸಮಿತಿ ಸಭೆ"