ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸೋಮವಾರ ಬಂಟ್ವಾಳ ಕ್ಷೇತ್ರದ ಮಾಣಿ, ಬರಿಮಾರು ಮತ್ತು ಪೆರಾಜೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕೊರೊನಾ 19 ತಡೆಗಾಗಿ ರಚನೆಗೊಂಡಿರುವ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಸಭೆಯನ್ನು ನಡೆಸಿದರು.
ಸಭೆಯಲ್ಲಿ ಜಿ.ಪಂ.ಸದಸ್ಯರಾದ ಮಂಜುಳಾ ಮಾವೆ, ಕಮಲಾಕ್ಷಿ ಪೂಜಾರಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬರಿಮಾರು ಗ್ರಾ.ಪಂ.ಅಧ್ಯಕ್ಷ ವಸಂತ, ಮಾಣಿ ಗ್ರಾ.ಪಂ.ಅಧ್ಯಕ್ಷೆ ಮಮತಾ ಎಸ್.ಶೆಟ್ಟಿ, ಪೆರಾಜೆ ಗ್ರಾ.ಪಂ.ಅಧ್ಯಕ್ಷೆ ಪುಷ್ಪಾ, ಗ್ರಾ.ಪಂ.ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…