ಬಂಟ್ವಾಳದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ತಾಪಂ ಸಭಾಂಗಣದಲ್ಲಿ ಸರಳವಾಗಿ ಮಂಗಳವಾರ ಆಚರಿಸಲಾಯಿತು.
ಜಾಹೀರಾತು
ತಹಸೀಲ್ದಾರ್ ರಶ್ಮಿ ಎಸ್.ಆರ್. ಜ್ಯೋತಿ ಬೆಳಗಿಸಿದರು. ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಜಯಶ್ರೀ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ವಿನಯಾಕುಮಾರಿ, ಸಂಪತ್ ಮತ್ತು ಇತರರು ಈ ಸಂದರ್ಭ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳದಲ್ಲಿ ತಾಲೂಕು ಮಟ್ಟದ ಅಂಬೇಡ್ಕರ್ ಜಯಂತಿ ಸರಳ ಆಚರಣೆ"
Be the first to comment on "ಬಂಟ್ವಾಳದಲ್ಲಿ ತಾಲೂಕು ಮಟ್ಟದ ಅಂಬೇಡ್ಕರ್ ಜಯಂತಿ ಸರಳ ಆಚರಣೆ"