ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ129 ನೇ ಜನ್ಮಾದಿನಾಚರಣೆಯನ್ನು ಸಂವಿಧಾನ ಪೀಠಿಕೆ ಪಠಿಸುವ ಮುಖಾಂತರ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀಪ್ ಕುಮಾರ್ ಶೆಟ್ಟಿ, ಪುರಸಭೆ ಸದಸ್ಯರಾದ ಗಂಗಾಧರ ಪೂಜಾರಿ, ಮುಖಂಡರಾದ ಚಿತ್ತರಂಜನ್ ಶೆಟ್ಟಿ, ಜಗದೀಶ್ ಕೊಯಿಲ, ರಿಯಾಜ್ ಹುಸೇನ್, ಅಮ್ಮು ಅರ್ಬಿಗುಡ್ಡೆ, ಮನೋಹರ ನೇರಂಬೊಳ್, ದಯಾನಂದ ನೇರಂಬೊಳ್, ಮೋಹನ್ ಗೌಡ, ವೆಂಕಪ್ಪ ಪೂಜಾರಿ, ಖಾಸಿಂ ಬಂಟ್ವಾಳ, ಜಗನ್ನಾಥ್ ತುಂಬೆ,ಚಿಕ್ಕು ಅರ್ಬಿಗುಡ್ಡೆ, ಕೃಷ್ಣಪ್ಪ ಮಯಾರ್ಣಪಾದೆ ಉಪಸ್ಥಿತರಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…