ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಸರಳವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ ಸಿ ರೋಡಿನ ಕಚೇರಿಯಲ್ಲಿ ಆಚರಿಸಲಾಯಿತು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮಾತನಾಡಿದರು. ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ. ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂದೇಶ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವಿಶ್ ಶೆಟ್ಟಿ, ಡೊಂಬಯ ಅರಳ, ಮೋನಪ್ಪ ದೇವಸ್ಯ, ಆನಂದ ಶಂಭೂರು, ಪುರುಷೋತ್ತಮ ಶೆಟ್ಟಿ, ಸುದರ್ಶನ್ ಬಜ, ಕಾರ್ತಿಕ್ ಬಲ್ಲಾಳ್, ಪ್ರಣಾಮ್, ತಿರುಲೇಶ್, ಕೇಶವ, ಗುರುದತ್ತ್, ಗಣೇಶ, ಸುರೇಶ್ ಮೈರ ಮೊದಲಾದವರು ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…