ಭಾರತ ರತ್ನ ಡಾ. ಬಾಬಾ ಸಾಹೇಬ್ ಭೀಮ್ ರಾವ್ ರಾಮ್ ಜಿ ಅಂಬೇಡ್ಕರ್ ಇವರ 129ನೇ ಜಯಂತಿ ಪ್ರಯುಕ್ತ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ (ರಿ )ದಡ್ಡಲಕಾಡುಅಧ್ಯಕ್ಷರಾದ ಪ್ರಕಾಶ್ ಅಂಚನ್ ತನ್ನ ನಿವಾಸದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸರಳವಾಗಿ ಆಚರಿಸಿದರು.
ಭಾರತ ರತ್ನ ಡಾ. ಬಾಬಾ ಸಾಹೇಬ್ ಭೀಮ್ ರಾವ್ ರಾಮ್ ಜಿ ಅಂಬೇಡ್ಕರ್ ಇವರ 129ನೇ ಜಯಂತಿ ಪ್ರಯುಕ್ತ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ (ರಿ ) ದಡ್ಡಲಕಾಡುಅಧ್ಯಕ್ಷರಾದ ಪ್ರಕಾಶ್ ಅಂಚನ್ ತನ್ನ ನಿವಾಸದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸರಳವಾಗಿ ಆಚರಿಸಿದರು.