ಕೋವಿಡ್ – 19 ಸಂದರ್ಭ ಸಂಕಷ್ಟದಲ್ಲಿರುವ ಬಂಟ್ವಾಳ ಭಾಗದ ಬಿ.ಸಿ.ರೋಡ್, ತುಂಬೆ, ಕಳ್ಳಿಗೆ ಪ್ರದೇಶದಲ್ಲಿರುವ 40 ವಲಸೆ ಕಾರ್ಮಿಕರ ಕುಟುಂಬಕ್ಕೆ ಆಹಾರ ಸಾಮಗ್ರಿ ಕಿಟ್ ಅನ್ನು ಬುಧವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿ.ಸಿ.ರೋಡು ಶಾಖೆಯ ವತಿಯಿಂದ ವಿತರಣೆ ಮಾಡಲಾಯಿತು. ಇದೇ ವೇಳೆ ಮಾಸ್ಕ್ ಅನ್ನೂ ವಿತರಿಸಲಾಯಿತು.
ಜಾಹೀರಾತು
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡಿಜಿಎಂ ವಿ.ಕೆ.ಸುಕುಮಾರ್, ರೀಜನಲ್ ಮೇನೆಜರ್ ದಿನೇಶ್ ಅರೂರ, ಶಾಖಾ ಮುಖ್ಯ ವ್ಯವಸ್ಥಾಪಕ ಟಿ.ವಿ. ರವೀಂದ್ರ ಕುಮಾರ್, ಸಾಮಾಜಿಕ ಕಾರ್ಯಕರ್ತ ಆಶಿಕ್ ಕುಕ್ಕಾಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಲಿನಿ, ಕಳ್ಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನ, ಉಪಾಧ್ಯಕ್ಷ ಪುರುಷ ಸಾಲಿಯಾನ್, ಸದಸ್ಯ ಮಧುಸೂದನ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಲಸೆ ಕಾರ್ಮಿಕರಿಗೆ ಎಸ್.ಬಿ.ಐ.ನಿಂದ ಕಿಟ್ ವಿತರಣೆ"