ಬಂಟ್ವಾಳ

ಆನ್ ಲೈನ್ ನಲ್ಲಿ ಉರ್ದು ಭಾಷಣ ಸ್ಪರ್ಧೆ: ಸಮದ್ ಪರಪ್ಪು ಪ್ರಥಮ

ತನಾಫುಸ್- 2020 ಎಸ್ .ಎಸ್. ಎಫ್. ರಾಜ್ಯ ಸಮಿತಿ ಬುಧವಾರ ಆಯೋಜಸಿದ ONLINE ಉರ್ದು ಭಾಷಣ ಸ್ಪರ್ಧೆಯಲ್ಲಿ ಮುಡಿಪು ಡಿವಿಷನ್ ನಲ್ಲಿ ಲ್ಲಿ ಅಬ್ದುಲ್ ಸಮದ್ ಪರಪ್ಪು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇವರು ಅಲ್ ಮದೀನಾ ಮಂಜನಾಡಿಯಲ್ಲಿ ಧಾರ್ಮಿಕ ಹಾಗೂ ಲೌಕಿಕ ವಿದ್ಯಾಭ್ಯಾಸ ಮಾಡುತ್ತಿದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ