ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕುರ್ನಾಡು ಎಂಬಲ್ಲಿ ಗುರುವಾರ ಮಧ್ಯಾಹ್ನ ಚಾಲಕ ಸಹಿತ ಕೊಣಾಜೆ ಪೊಲೀಸರಿಗೆ ಹಸ್ತಾಂತರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಕಾರ್ಯಾಚರಣೆ ನಡೆಸಿದ್ದರು.
ಜಾಹೀರಾತು
ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸರಕಾರದ ನಿಯಮ ಮೀರಿ ಕುರ್ನಾಡು ಕಡೆಯಿಂದ ಮುಡಿಪು ಕಡೆಗೆ ಅನುಮತಿ ರಹಿತವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಪ್ರಕರಣವಿದು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲು ಅಕ್ರಮ ಸಾಗಾಟ- ಲಾರಿ ವಶಕ್ಕೆ"