ಜಾಹೀರಾತು
ಲಾಕ್ ಡೌನ್ ಕಾರಣ ಬಂಟ್ವಾಳ, ಬಿ.ಸಿ.ರೋಡಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಓಡಾಟ ವಿರಳವಾಗಿದೆ. ಇದನ್ನು ಸದುಪಯೋಗಪಡಿಸಿಕೊಂಡ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಸಮೀಪ ರಸ್ತೆಯಲ್ಲಿರುವ ಹೊಂಡಗಳಿಗೆ ತೇಪೆ ಹಾಕುವ ಕಾರ್ಯವನ್ನು ನಡೆಸಿತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಹೆದ್ದಾರಿಯಲ್ಲಿ ನಡೀತಿದೆ ಪ್ಯಾಚ್ ವರ್ಕ್"