ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವ ಪ್ರಕರಣವನ್ನು ಬಂಟ್ವಾಳ ಪೊಲೀಸರು ಗುರುವಾರ ಪತ್ತೆಹಚ್ಚಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕರಿಯಂಗಳ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಗೆ ನಡೆಯುತ್ತಿರುವ ಕುರಿತು ಖಚಿತ ವರ್ತಮಾನದ ಮೇರೆಗೆ ಪೊಲೀಸ್ ಪ್ರೊಬೆಷನರಿ ಐಪಿಎಸ್ ಅಧಿಕಾರಿ ರಂಜಿತ್ ಗುರುವಾರ ಮಧ್ಯಾಹ್ನ ದಾಳಿ ನಡೆಸಿದ ಸಂದರ್ಭ ಸ್ಥಳದಲ್ಲಿ 10 ಲೋಡ್ ಮರಳು, ಮರಳು ತುಂಬಿಸಲು ಉಪಯೋಗಿಸುತ್ತಿದ್ಧ 1 ಹಿಟಾಚಿ, 3 ಬೋಟ್ ಗಳು ಇದ್ದವು. ಇವೆಲ್ಲವನ್ನೂ ವಶಕ್ಕೆ ಪಡೆಯಲಾಗಿದ್ದು, ಪಾಂಡುರಂಗ ಎಂಬಾತ ಬಂಧಿತ ಎಂದು ಪೊಲೀಸರು ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಅಕ್ರಮ ಮರಳುಗಾರಿಕೆ ಪ್ರಕರಣ: ಬಂಟ್ವಾಳ ಪೊಲೀಸ್ ದಾಳಿ"
Be the first to comment on "ಅಕ್ರಮ ಮರಳುಗಾರಿಕೆ ಪ್ರಕರಣ: ಬಂಟ್ವಾಳ ಪೊಲೀಸ್ ದಾಳಿ"