ದಕ್ಷಿಣಕನ್ನಡ ಜಿಲ್ಲೆಯ ಹೊಸಗದ್ದೆ ತೋಟಗಾರಿಕೆ ಕ್ಷೇತ್ರ, ಸುಳ್ಯ ಮತ್ತು ವಿಟ್ಲ ತೋಟಗಾರಿಕೆ ಕ್ಷೇತ್ರ, ಬಂಟ್ವಾಳ ಇಲ್ಲಿಯ 2020ನೇ ಜನವರಿ 1 ರಿಂದ ಜೂನ್ 30 ರ ಅವಧಿಯ ಗೇರು ಫಸಲನ್ನು ಟೆಂಡರ್ ಕಂ ಬಹಿರಂಗ ಹರಾಜು ಮೂಲಕ ವಿಲೆ ಮಾಡಲಾಗುವುದು.
ಜಾಹೀರಾತು
ಏಪ್ರಿಲ್ 22 ರಂದು ಬೆಳಿಗ್ಗೆ 11 ಗಂಟೆಗೆ ಹೊಸಗದ್ದೆ ತೋಟಗಾರಿಕೆ ಕ್ಷೇತ್ರ, ಸುಳ್ಯ. ಏಪ್ರಿಲ್ 23 ರಂದು ಬೆಳಿಗ್ಗೆ 11 ಗಂಟೆಗೆ ವಿಟ್ಲ ತೋಟಗಾರಿಕೆ ಕ್ಷೇತ್ರ, ಬಂಟ್ವಾಳದಲ್ಲಿ ಬಹಿರಂಗ ಹರಾಜು ನಡೆಯಲಿದೆ.
ಆಸಕ್ತರು ವಿಲೇವಾರಿ ಷರತ್ತುಗಳು ಹಾಗೂ ವಿವರಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಕಚೇರಿ ಅಥವಾ ಕ್ಷೇತ್ರಗಳಿಂದ ಪಡೆದು ಹರಾಜಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08255-234102 (ಬಂಟ್ವಾಳ) 08257-232020(ಸುಳ್ಯ) ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗೇರು ಫಸಲು ಹರಾಜು: ಇಲ್ಲಿದೆ ವಿವರ"
Be the first to comment on "ಗೇರು ಫಸಲು ಹರಾಜು: ಇಲ್ಲಿದೆ ವಿವರ"