ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ ಮಂಗಳೂರು ಇವರು ನೀಡಿರುವ ಅಂದಾಜು ರೂ.35,000 ಮೌಲ್ಯದ ಕೋವಿದ್ 19 ಗಂಟಲು ದ್ರವದ ಮಾದರಿ ಸಂಗ್ರಹಣ ಕೇಂದ್ರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಆಸ್ಪತ್ರೆಗೆ ಹಸ್ತಾಂತರಿಸಿದರು. ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪುಷ್ಪಲತಾ, ನಿರ್ಮಿತಿ ಕೇಂದ್ರ ಆಡಳಿತ ನಿರ್ದೇಶಕ ರಾಜೇಂದ್ರ ಕಲ್ಬಾವಿ ಉಪಸ್ಥಿತರಿದ್ದರು
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ನಿರ್ಮಿತಿ ಕೇಂದ್ರದಿಂದ ಬಂಟ್ವಾಳ ಆಸ್ಪತ್ರೆಗೆ ಗಂಟಲು ದ್ರವ ಮಾದರಿ ಸಂಗ್ರಹಣಾ ಕೇಂದ್ರ ಕೊಡುಗೆ"
Be the first to comment on "ನಿರ್ಮಿತಿ ಕೇಂದ್ರದಿಂದ ಬಂಟ್ವಾಳ ಆಸ್ಪತ್ರೆಗೆ ಗಂಟಲು ದ್ರವ ಮಾದರಿ ಸಂಗ್ರಹಣಾ ಕೇಂದ್ರ ಕೊಡುಗೆ"