ಜಿಲ್ಲಾ ಸುದ್ದಿ

ಕಟ್ಟಡ ಕಾರ್ಮಿಕರ ಖಾತೆಗೆ ರೂ. 2000 ಜಮಾ: ಸಚಿವ ಕೋಟ

ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರಕಾರದಿಂದ ರೂ. 2000 ನೆರವು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 6122 ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಮೊದಲ ಹಂತದಲ್ಲಿ ಜಮಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜಾಹೀರಾತು

 ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಬಂಧ ಕಾರ್ಮಿಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕೋರೋನಾ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ನಿಧಿಯಿಂದ ಮೊತ್ತ ನೀಡಲಾಗುತ್ತಿದೆ. ಈಗಾಗಲೇ ಮೊದಲ ಹಂತದಲ್ಲಿ 6122 ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆಉಳಿದವರಿಗೆ ಶೀಘ್ರದಲ್ಲೇ ಜಮಾ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ