ಬಂಟ್ವಾಳ

ಬಂಟ್ವಾಳ ದಿಗ್ಬಂಧನ: ತಹಸೀಲ್ದಾರ್ ರಶ್ಮಿ ಎಸ್.ಆರ್. ಪರಿಶೀಲನೆ

ಜಾಹೀರಾತು

ಕೋವಿಡ್ ನಿಂದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಬಂಟ್ವಾಳದಾದ್ಯಂತ ಯಾವುದೇ ವಾಹನಗಳು ಬಂದು ಹೋಗದಂತೆ ನಿರ್ಬಂಧವನ್ನು ಈಗಾಗಲೇ ವಿಧಿಸಲಾಗಿದೆ. ಬಂಟ್ವಾಳ ಪೇಟೆಯ ಎಲ್ಲ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅದಲ್ಲದೆ ರಸ್ತೆಯಲ್ಲದ ಮಾರ್ಗಗಳಲ್ಲೂ ಸಂಚಾರ ಮಾಡದಂತೆ ಸಂಪೂರ್ಣ ಪ್ರತಿಬಂಧಕವನ್ನು ವಿಧಿಸಲಾಗಿದೆ. ಸೋಮವಾರ ಬೆಳಗ್ಗೆಯೇ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಎಲ್ಲ ವ್ಯವಸ್ಥೆಗಳನ್ನು ಪರಿಶೀಲಿಸಿದರು.  ಸರ್ಕಲ್ ಇನ್ಸ್ಪೆಕ್ಟರ್ ನಾಗರಾಜ್, ಕಂದಾಯ ನಿರೀಕ್ಷಕರಾದ ನವೀನ್ ಬೆಂಜನಪದವು ಗ್ರಾಮಕರಣಿಕರಾದ ರಾಜು,ಜನಾರ್ಧನ, ಸಿಬ್ಬಂದಿ ಮೋಹನ್ ದಾಸ್ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ