ಬಂಟ್ವಾಳ

ಬಾವಿಗೆ ಬಿದ್ದ ಮರಿಚಿರತೆ ಪಾರು

ಬಂಟ್ವಾಳ ತಾಲೂಕಿನ ಮಜಿ ಎಂಬಲ್ಲಿ ಚಿರತೆಯೊಂದು ಸುಮಾರು 6 ಅಡಿ ಆಳದ ಬಾವಿಗೆ ಭಾನುವಾರ ರಾತ್ರಿ ಬಿದ್ದಿದೆ. ಮಜಿ ಮೋನಪ್ಪ ಎಂಬವರ ಜಮೀನಿನಲ್ಲಿರುವ ಬಾವಿ ಇದು.

ಜಾಹೀರಾತು

ರಾತ್ರಿ ಹೊತ್ತಿನಲ್ಲಿ ಬಾವಿ ಕಾಣದೆ ಒಳಗೆ ಬಿದ್ದಿರಬೇಕು ಎಂದು ಅಂದಾಜಿಸಲಾಗಿದ್ದು, ಬಳಿಕ ಸೋಮವಾರ ಅರಣ್ಯ ಇಲಾಖೆ, ಅಗ್ನಿ ಶಾಮಕದಳ ಸಿಬ್ಬಂದಿ ಹಾಗೂ ಪೋಲೀಸರು ಕಾರ್ಯಚರಣೆ ನಡೆಸಿ ಸುರಕ್ಷಿತವಾಗಿ ಮೇಲಕ್ಕೆತ್ತಲಾಯಿತು. ಸುಮಾರು ಎರಡು ವರ್ಷ ಮರಿ ಚಿರತೆ ಇದಾಗಿದೆ ಎಂದು ಪರೀಕ್ಷೆ ನಡೆಸಿದ ವೈಧ್ಯರು ತಿಳಿಸಿದ್ದಾರೆ.  ವಲಯ ಅರಣ್ಯಾಧಿಕಾರಿ ಶ್ರೀಧರ್, ಪ್ರೀತಂ, ಜಿತೇಶ್, ಬಾಸ್ಕರ್, ವಿನಯ್, ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ, ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ.ಸಿಬ್ಬಂದಿ ಜನಾರ್ಧನ, ಕಿರಣ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಗಳು ಕಾರ್ಯಚರಣೆ ನಡೆಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ