ಬಂಟ್ವಾಳ: ಫಲ್ಗುಣಿ ನದಿಗೆ ಮುಳುಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಏ.19ರಂದು ಕರಿಯಂಗಳ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೇದಾವತಿ ಎಂಬವರು ಸಾವನ್ನಪ್ಪಿದ್ದಾರೆ. ನದಿ ಬದಿಯಲ್ಲಿ ವಾಯುವಿಹಾರಕ್ಕಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ, ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರುವುದಾಗಿ ದೂರು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಫಲ್ಗುಣಿ ನದಿಯಲ್ಲಿ ಮುಳುಗಿ ಮಹಿಳೆ ಸಾವು"