ಬಂಟ್ವಾಳ: ಫಲ್ಗುಣಿ ನದಿಗೆ ಮುಳುಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಏ.19ರಂದು ಕರಿಯಂಗಳ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೇದಾವತಿ ಎಂಬವರು ಸಾವನ್ನಪ್ಪಿದ್ದಾರೆ. ನದಿ ಬದಿಯಲ್ಲಿ ವಾಯುವಿಹಾರಕ್ಕಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ, ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರುವುದಾಗಿ ದೂರು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…