ಬಂಟ್ವಾಳ

ಕಂಟೈನ್ಮೆಂಟ್ ಪ್ರದೇಶಕ್ಕೆ ಸಹಾಯಕ ಕಮೀಷನರ್ ಭೇಟಿ

ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಂಟ್ವಾಳ ಪೇಟೆಯಲ್ಲಿ ಇಬ್ಬರಿಗೆ ಕೋವಿಡ್ 19 ಪಾಸಿಟಿವ್ ಬಂದಿದ್ದು, ಅವರಲ್ಲಿ ಒಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಪುರಸಭೆ ಆಡಳಿತಾಧಿಕಾರಿಯೂ ಆಗಿರುವ ಸಹಾಯಕ ಕಮೀಷನರ್ ಮದನ್ ಮೋಹನ್ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಂಡರು.

ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಪುರಸಭೆಯ ಸಮುದಾಯ ಸಂಘಟಕಿ ಉಮಾವತಿ, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಮತ್ತು ನವೀನ್ ಬೆಂಜನಪದವು, ಗ್ರಾಮಲೆಕ್ಕಿಗ ರಾಜು ಲಮಾಣಿ ಮೊದಲಾದವರು ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts