ಮಂಚಿ ಹಾಗೂ ಇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕಾಜೆ ಪರಿಸರದಲ್ಲಿ ಕೊರೊನ ಲೊಕ್ ಡೌನ್ ಸಂಕಷ್ಟ ಪೀಡಿತ ಸುಮಾರು 60 ಕುಟುಂಬಗಳಿಗೆ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಮಂಚಿ ಗ್ರಾಮ ಪಂಚಾಯತ್ ಸದಸ್ಯರಾದ ಸಮೀಯುಲ್ಲಾ, ಸಾಮಾಜಿಕ ಕಾರ್ಯಕರ್ತರಾದ ಉಸ್ಮಾನ್ ಕುಕ್ಕಾಜೆ ನೇತೃತ್ವದಲ್ಲಿ ದಾನಿಗಳ ನೆರವಿನೊಂದಿಗೆ ದಿನಬಳಕೆ ಆಹಾರ ಪದಾರ್ಥಗಳ ಕಿಟ್ ವಿತರಿಸಲಾಯಿತು.
ಜಾಹೀರಾತು
ಮಹಮ್ಮದ್ ಇರಾ, ಮೊಯಿದಿನ್ ಕಲ್ಲಮರೈ, ಮೊಹಮ್ಮದ್ ಪದವು, ಮೊಯಿದಿ ಕುಂಞಿ ದರ್ಬೆ, ಅಹಮ್ಮದ್ ಬಾವ ಕುಕ್ಕಾಜೆ, ಇಬ್ರಾಹಿಂ ಬೈಲ್, ಉಸ್ಮಾನ್ ಪದವು, ಸಮದ್ ಕುಕ್ಕಾಜೆ ಇವರ ಸಹಕಾರದ ಮೂಲಕ ಮಂಚಿ ಇರಾ ಗ್ರಾಮಗಳ ವ್ಯಾಪ್ತಿಯಲ್ಲಿ ಈತನಕ ಒಟ್ಟು 320 ಕುಟುಂಬಗಳಿಗೆ ಕಿಟ್ ವಿತರಿಸಲಾಗಿದೆ ಎಂದು ಇರಾ ಗ್ರಾಪಂ ಅಧ್ಯಕ್ಷ ರಝಾಕ್ ಕುಕ್ಕಾಜೆ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮಂಚಿ-ಇರಾ: 60 ಕುಟುಂಬಗಳಿಗೆ ನೆರವು"
Be the first to comment on "ಮಂಚಿ-ಇರಾ: 60 ಕುಟುಂಬಗಳಿಗೆ ನೆರವು"