ಮಂಚಿ-ಇರಾ: 60 ಕುಟುಂಬಗಳಿಗೆ ನೆರವು

ಮಂಚಿ ಹಾಗೂ ಇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕಾಜೆ ಪರಿಸರದಲ್ಲಿ ಕೊರೊನ ಲೊಕ್ ಡೌನ್ ಸಂಕಷ್ಟ ಪೀಡಿತ ಸುಮಾರು 60 ಕುಟುಂಬಗಳಿಗೆ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಮಂಚಿ ಗ್ರಾಮ ಪಂಚಾಯತ್ ಸದಸ್ಯರಾದ ಸಮೀಯುಲ್ಲಾ, ಸಾಮಾಜಿಕ ಕಾರ್ಯಕರ್ತರಾದ ಉಸ್ಮಾನ್ ಕುಕ್ಕಾಜೆ ನೇತೃತ್ವದಲ್ಲಿ  ದಾನಿಗಳ ನೆರವಿನೊಂದಿಗೆ ದಿನಬಳಕೆ ಆಹಾರ ಪದಾರ್ಥಗಳ ಕಿಟ್ ವಿತರಿಸಲಾಯಿತು.

ಜಾಹೀರಾತು

ಮಹಮ್ಮದ್ ಇರಾ, ಮೊಯಿದಿನ್ ಕಲ್ಲಮರೈ, ಮೊಹಮ್ಮದ್ ಪದವು, ಮೊಯಿದಿ ಕುಂಞಿ ದರ್ಬೆ, ಅಹಮ್ಮದ್ ಬಾವ ಕುಕ್ಕಾಜೆ, ಇಬ್ರಾಹಿಂ ಬೈಲ್, ಉಸ್ಮಾನ್ ಪದವು, ಸಮದ್ ಕುಕ್ಕಾಜೆ ಇವರ  ಸಹಕಾರದ ಮೂಲಕ ಮಂಚಿ ಇರಾ ಗ್ರಾಮಗಳ ವ್ಯಾಪ್ತಿಯಲ್ಲಿ ಈತನಕ ಒಟ್ಟು 320 ಕುಟುಂಬಗಳಿಗೆ ಕಿಟ್ ವಿತರಿಸಲಾಗಿದೆ ಎಂದು ಇರಾ ಗ್ರಾಪಂ ಅಧ್ಯಕ್ಷ ರಝಾಕ್ ಕುಕ್ಕಾಜೆ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಂಚಿ-ಇರಾ: 60 ಕುಟುಂಬಗಳಿಗೆ ನೆರವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*