ಹಜಾಜ್ ಬೀಡಿ ಮಾಲಕ ದಿ. ಜಿ.ಅಬ್ದುಲ್ ಖಾದರ್ ಹಾಜಿ ಅವರ ಹಿರಿಯ ಪುತ್ರ ಯೂಸುಫ್ ಹಾಜಿ (ಮೋನು ಹಾಜಿ) (63) ಅವರು ಅಲ್ಪಕಾಲದ ಅನಾರೋಗ್ಯದಿಂದ ಕಲ್ಲಡ್ಕ ಸಮೀಪದ ಗೋಲ್ತಮಜಲ್ ನ ಸ್ವ ಗೃಹದಲ್ಲಿ ಬುಧವಾರ ನಿಧನರಾದರು.
ಕಲ್ಲಡ್ಕ ಮುಹಿಯ್ಯದ್ದೀನ್ ಜುಮಾ ಮಸೀದಿಯ ಆಡಳಿಯ ಮಂಡಳಿಯ ಸದಸ್ಯರೂ, ಗೋಲ್ತಮಜಲ್ ಜುಮಾ ಮಸೀದಿಯ ಸಮಿತಿಯ ಉಪಾಧ್ಯಕ್ಷರೂ, ಗೋಲ್ತಮಜಲ್ ಶಂಸುಲ್ ಉಲಮಾ ಕ್ರಿಯಾ ಸಮಿತಿಯ ಗೌರವಾಧ್ಯಕ್ಷರೂ ಆದ ಅವರು ಹಲವಾರು ಧಾರ್ಮಿಕ ಸಂಘಟನೆಗಳಲ್ಲಿ, ಸಾಮಾಜಿಕ ರಂಗದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದರು.
ಜಾಹೀರಾತು
ಮೃತರು ಪತ್ನಿ, ಯುನೈಟೆಡ್ ಎಂಪವರ್ ಮೆಂಟ್ ಅಸೋಸಿಯೇಷನ್ ರಾಜ್ಯ ಕಾರ್ಯದರ್ಶಿ ಇಮ್ತಿಯಾಝ್ ಸಹಿತ ಇಬ್ಬರು ಪುತ್ರರು, ಸಹೋದರರು, ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಹಜಾಜ್ ಗೋಳ್ತಮಜಲಿನ ಯೂಸುಫ್ ಹಾಜಿ ನಿಧನ"
Be the first to comment on "ಹಜಾಜ್ ಗೋಳ್ತಮಜಲಿನ ಯೂಸುಫ್ ಹಾಜಿ ನಿಧನ"