ವಿಟ್ಲದ ನಾಲ್ಕು ಮಾರ್ಗದಲ್ಲಿ ಸೋಮವಾರ ರಾತ್ರಿ ತರಕಾರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ನಗದು ಹಾಗೂ ವಸ್ತುಗಳು ಸಂಪೂರ್ಣವಾಗಿ ನಷ್ಟವಾಗಿದೆ.
ಜಾಹೀರಾತು
ವಿಟ್ಲದ ಮಂಗಳೂರು ರಸ್ತೆಯಲ್ಲಿರುವ ಬಿ.ಕೆ ತರಕಾರಿ ಅಂಗಡಿಯಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೆ ವಿಟ್ಲ ಪೊಲೀಸರು ಆಗಮಿಸಿ ಅಂಗಡಿ ಬೀಗ ಮುರಿದು ವಸ್ತುಗಳನ್ನು ಹೊರ ಹಾಕಿದ್ದಾರೆ. ಪಕ್ಕದಲ್ಲಿರುವ ಬೇಕರಿ ಅಂಗಡಿಗೂ ಬೆಂಕಿ ಆವರಿಸಿದೆ. ತರಕಾರಿ ಅಂಗಡಿಯಲ್ಲಿದ್ದ ನಗದು ಹಾಗೂ ತರಕಾರಿ, ಇನ್ನಿತರ ಸಾಮಗ್ರಿ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವಿಟ್ಲದಲ್ಲಿ ತರಕಾರಿ ಅಂಗಡಿಗೆ ಬೆಂಕಿ"
Be the first to comment on "ವಿಟ್ಲದಲ್ಲಿ ತರಕಾರಿ ಅಂಗಡಿಗೆ ಬೆಂಕಿ"