ಬಂಟ್ವಾಳ

ನರಿಕೊಂಬು ಪ್ರದೇಶಕ್ಕೆ ತಾಪಂ ಕಾರ್ಯನಿರ್ವಹಣಾಧಿಕಾರಿ ಭೇಟಿ, ಪರಿಶೀಲನೆ

ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರು, ಬಂಟ್ವಾಳ ತಾಲೂಕಿನ ನರಿಕೊಂಬು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಂಟೈನ್ಮೆಂಟ್ ಪ್ರದೇಶದ ಇನ್ಸಿಡೆಂಟ್ ಅಧಿಕಾರಿಯಾಗಿರುವ ಅವರು ಭೇಟಿ ನೀಡಿದ ಸಂದರ್ಭ, ಪ್ರದೇಶದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ 75 ವರ್ಷದ ವೃದ್ಧ ಹಾಗೂ 4 ವರ್ಷದ ಮಗುವನ್ನು ಆಸ್ಪತ್ರೆಗೆ ಕಳುಹಿಸಲು ನೆರವಾದರು. ಬಳಿಕ ಗ್ರಾಪಂ ಕಚೇರಿಯಲ್ಲಿ ಅಧಿಕಾರಿಗಳ ಮಟ್ಟದ ಸಭೆ ನಡೆಸಿದರು. ಈ ಸಂದರ್ಭ ನರಿಕೊಂಬು ಪಿಡಿಒ ಶಿವಪ್ಪ ಜನಕೊಂಡ ಉಪಸ್ಥಿತರಿದ್ದರು.

ಜಾಹೀರಾತು

ಪ್ರಕರಣದ ಸುತ್ತಲಿನ 360 ಡಿಗ್ರೀವರೆಗೆ 500 ಮೀಟರ್ ಪ್ರದೇಶವನ್ನು ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದೆ. ಆದುದರಿಂದ ಅಲ್ಲಿಯ ನಿವಾಸಿಗಳಿಗೆ ದಿನನಿತ್ಯದ ಗೃಹಬಳಕೆಯ  ದಿನಸಿ,ತರಕಾರಿ,ಹಾಲು,ಔಷಧಿ,ಇತರೆ ಅವಶ್ಯಕ ವಸ್ತುಗಳನ್ನು ಮನೆಗೆ ತಲುಪಿಸಲು ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹೇಳಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ