ಜಿಲ್ಲಾ ಸುದ್ದಿ

ಹಾಲಿನ ಡೈರಿಯಲ್ಲಿ ಹಣ್ಣು, ತರಕಾರಿ ಮಾರಲು ಅವಕಾಶ

ಪ್ರಸಕ್ತ ಕೋವಿಡ್‍ನ ಸಂದಿಗ್ದ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಲು, ರೈತರು ಮತ್ತು ರೈತ ಸಂಘ ಸಂಸ್ಥೆಯವರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ನೇರ ಮಾರಾಟ ಮಾಡಲು ಕೆ.ಎಂ.ಎಫ್. ಮಳಿಗೆಗಳಲ್ಲಿ ಸ್ಥಳಾವಕಾಶ ಒದಗಿಸಿಕೊಡಲು ಕೆ.ಎಂ.ಎಫ್. ರವರು ಒಪ್ಪಿರುತ್ತಾರೆ. ರೈತರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತ ಮಳಿಗೆಗಳ ಹತ್ತಿರ ಮಾರಾಟ ಮಾಡಲು ಕೆ.ಎಂ.ಎಫ್. ಮತ್ತು ತೋಟಗಾರಿಕೆ ಇಲಾಖೆ ರವರ ಸಹಯೋಗದೊಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ರೈತರು ಮತ್ತು ರೈತ ಸಂಘ ಸಂಸ್ಥೆಯವರು ಅವಕಾಶದ ಅನುಕೂಲ ಪಡೆಯಬಹುದು.

ಜಾಹೀರಾತು

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ  ಸಂಖ್ಯೆ ಇಂತಿವೆ: ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಮಂಗಳೂರು – 9449258204, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 9448206393, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ – 9880993238, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ  – 9980250117, ಮಾರುಕಟ್ಟೆ ಅಧಿಕಾರಿ, ಕೆ.ಎಂ.ಎಫ್. ಎಂ. ರವಿ,  – 9448327317 ಇವರನ್ನು ಸಂಪರ್ಕಿಸಲು ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

13 hours ago