ಮಾಜಿ ಸಚಿವ ರಮಾನಾಥ ರೈ ಬುಧವಾರ ಬಂಟ್ವಾಳ ಕಸ್ಬಾ ಪ್ರದೇಶಕ್ಕೆ ಭೇಟಿ ನೀಡಿದರು.
ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಜನತೆಯ ದೈನಂದಿನ ಚಟುವಟಿಕೆಗಳ ಕುರಿತು ತೆಗೆದುಕೊಂಡ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದ ರೈ, ತಾನು ಜಿಲ್ಲಾಡಳಿತದ ಜೊತೆ ಸದಾ ಸಂಪರ್ಕದಲ್ಲಿದ್ದು, ಜನತೆಯ ಸಂಕಷ್ಟದಲ್ಲಿ ಸದಾ ಸಹಕಾರವನ್ನು ನೀಡಲು ಬದ್ಧನಾಗಿರುತ್ತೇನೆ ಎಂದು ಹೇಳಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮತ್ತಿತರರು ಜತೆಗಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…