ಬಂಟ್ವಾಳ: ಪೆರಾಜೆ ಗ್ರಾಮದ ಭಾರತೀಯ ಜನತಾ ಪಕ್ಣದ 168 ಬೂತ್ ಸಮಿತಿಯ ನೇತ್ರತ್ವದಲ್ಲಿ ಪೆರಾಜೆ ಗ್ರಾಮದ ಬಡವರಿಗೆ ದ್ವೀತಿಯ ಹಂತದ ಕಿಟ್ ವಿತರಣೆ ಕಾರ್ಯಕ್ರಮ ಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಶ್ವತ್ತಾಡಿ ಅಂಗನವಾಡಿ ಬಳಿಯಲ್ಲಿ ಚಾಲನೆ ನೀಡಿದರು.
ಜಾಹೀರಾತು
ಪೆರಾಜೆ ಗ್ರಾಮದ 168 ಬೂತ್ ಸಮಿತಿಯು ಪೆರಾಜೆ ಗ್ರಾಮದ ಸುಮಾರು 210 ಮನೆಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು
ಈ ಸಂದರ್ಭದಲ್ಲಿ ತಾಲೂಕು ಭಾಜಪ ಪಧಾನ ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ, ನೇರಳಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪುಷ್ಪ ರಾಜ ಚೌಟ, ಬೂತ್ ಸಮಿತಿ ಅಧ್ಯಕ್ಷರಾದ ರಾಜಾರಾಮ್ ಕಾಡೂರು, ಹಾಗೂ ಪಂ.ಸದಸ್ಯರಾದ ಉಮೇಶ್ ಎಸ್.ಪಿ. ಶ್ರೀಮತಿ ಗುಲಾಬಿ, ಪ್ರಮುಖರಾದ ಕೆ.ಟಿ.ನಾಯ್ಕ,ನಿತಿನ್ ಅರ್ಬಿ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪೆರಾಜೆ ಗ್ರಾಮದಲ್ಲಿ ಕಿಟ್ ವಿತರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್"
Be the first to comment on "ಪೆರಾಜೆ ಗ್ರಾಮದಲ್ಲಿ ಕಿಟ್ ವಿತರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್"