ಬಂಟ್ವಾಳ

ದ.ಕ. ಹೊಸ ಪ್ರಕರಣ ಇಲ್ಲ, 377 ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ನಿರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಯಾವುದೇ ಹೊಸ ಪ್ರಕರಣಗಳು ಕೋವಿಡ್ ಗೆ ಸಂಬಂಧಿಸಿ ವರದಿಯಾಗಿಲ್ಲ. ಭಾನುವಾರ ಜಿಲ್ಲಾಧಿಕಾರಿ ಒದಗಿಸಿದ ಮಾಹಿತಿ ಪ್ರಕಾರ, ಎನ್.ಐ.ಟಿ.ಕೆ.ಯಲ್ಲಿ 68, ಇಎಸ್ ಐ ಆಸ್ಪತ್ರೆಯಲ್ಲಿ 40 ಮಂದಿ ಕ್ವಾರಂಟೈನ್ ನಲ್ಲಿದ್ದಾರೆ. ಭಾನುವಾರರ 95 ಮಂದಿಯ ಸ್ಯಾಂಪಲ್ ಕಳುಹಿಸಲಾಗಿದೆ. 114 ಮಂದಿಯ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಒಟ್ಟು 377 ಮಂದಿಯ ಪರೀಕ್ಷಾ ವರದಿ ಬರಲು ಬಾಕಿ ಇದೆ. 16 ಮಂದಿ ನಿಗಾದಲ್ಲಿದ್ದಾರೆ.

ಜಾಹೀರಾತು

ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಅವರಲ್ಲಿ  6 ಮಂದಿ ಹೊರಜಿಲ್ಲೆ, ರಾಜ್ಯದವರು. ಒಟ್ಟು 24 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯ ಪ್ರಕರಣಗಳು 18. ಇವರ ಪೈಕಿ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 3 ಮಂದಿ ಸಾವನ್ನಪ್ಪಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ