ರಿಕ್ಷಾ ಡ್ರೈವರ್ಸ್ ಅಸೋಶಿಯೇಶನ್ ರಿ. ಬಂಟ್ವಾಳ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಸಹಕಾರದೊಂದಿಗೆ ಬಿ.ಸಿ.ರೋಡ್ ನ ರಿಕ್ಷಾ ಭವನದಲ್ಲಿ ಸಂಘದ 152 ಸದಸ್ಯರಿಗೆ ಆಹಾರ ಕಿಟ್ ವಿತರಿಸಲಾಯಿತು.
ಜಾಹೀರಾತು
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಘದ ಅಧ್ಯಕ್ಷ ನ್ಯಾಯವಾದಿ ರಾಜೇಶ್ ಬೊಳ್ಳುಕಲ್ಲು, ಉಪಾಧ್ಯಕ್ಷ ಬಿ.ಹುಸೇನ್, ಕಾರ್ಯದರ್ಶಿ ಚಂದ್ರಶೇಖರ, ಖಜಾಂಚಿ ಕೃಷ್ಣಪ್ಪ ಮಡಿವಾಳ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಿಕ್ಷಾ ಡ್ರೈವರ್ಸ್ ಅಸೋಸಿಯೇಶನ್ ವತಿಯಿಂದ ಕಿಟ್ ವಿತರಣೆ"