ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದು ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಂಗಳೂರಿನ ಬೋಳೂರು ನಿವಾಸಿ 51 ವರ್ಷದ ವ್ಯಕ್ತಿಯೋರ್ವರಿಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾಗಿದೆ. P-536 ರ ಸಂಪರ್ಕದಿಂದ ಕೊರೋನಾ ಪಾಸಿಟಿವ್ ಎಂದು ಇಲಾಖೆ ತಿಳಿಸಿದೆ.
ಜಾಹೀರಾತು
ಕರ್ನಾಟಕದಲ್ಲಿ ಇಂದು 8 ಸೋಂಕಿತರ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದೆ. ಬೆಂಗಳೂರು 03, ಬಾಗಲಕೋಟೆ 02, ಉತ್ತರ ಕನ್ನಡ 01, ದಕ್ಷಿಣ ಕನ್ನಡ 01, ಬಳ್ಳಾರಿ 01.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಪಾಸಿಟಿವ್ ಕೇಸ್"