ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದು ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಂಗಳೂರಿನ ಬೋಳೂರು ನಿವಾಸಿ 51 ವರ್ಷದ ವ್ಯಕ್ತಿಯೋರ್ವರಿಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾಗಿದೆ. P-536 ರ ಸಂಪರ್ಕದಿಂದ ಕೊರೋನಾ ಪಾಸಿಟಿವ್ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಇಂದು 8 ಸೋಂಕಿತರ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದೆ. ಬೆಂಗಳೂರು 03, ಬಾಗಲಕೋಟೆ 02, ಉತ್ತರ ಕನ್ನಡ 01, ದಕ್ಷಿಣ ಕನ್ನಡ 01, ಬಳ್ಳಾರಿ 01.