ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಲಾರಿ ವಾಲಿ ನಿಂತ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ ಕೊಡಾಜೆ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದ್ದು, ಯಾವುದೇ ಅಪಾಯ ಯಾರಿಗೂ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಸ್ತೆ ಬದಿ ವಾಲಿ ನಿಂತ ಲಾರಿ"