ಪ್ರಮುಖ ಸುದ್ದಿಗಳು

ಕೊರೊನಾ: ರಾಜ್ಯದಲ್ಲೀಗ 701 ಕೇಸ್, ಗುಣಮುಖರೆಷ್ಟು, ಮೃತಪಟ್ಟವರೆಷ್ಟು? ಇಲ್ಲಿದೆ ವಿವರ

You can view more news by joining this watsapp group

ಜಾಹೀರಾತು

https://chat.whatsapp.com/GX45mPIvBYmC0f8LI6Ytsf

ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಮಧ್ಯಾಹ್ನ ನೀಡಿರುವ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ 8 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ ಒಟ್ಟು 701 ಖಚಿತ ಪ್ರಕರಣಗಳು ಪತ್ತೆಯಾದಂತಾಗಿದೆ. ಇವುಗಳ ಪೈಕಿ 30 ಮಂದಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಪೈಕಿ 3 ದಕ್ಷಿಣ ಕನ್ನಡ ಜಿಲ್ಲೆಯವರು.

363 ಪ್ರಕರಣಗಳು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ದಾವಣಗೆರೆಯ 4, ಕಲಬುರಗಿಯ 3, ಬೆಳಗಾವಿಯ 1, ಬೆಂಗಳೂರು ನಗರದ 1 ಪ್ರಕರಣಗಳು ಪತ್ತೆಯಾಗಿದ್ದು, ಇವುಗಳ ಪೈಕಿ ದಾವಣಗೆರೆಯ 55 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 22 ಪ್ರಕರಣಗಳು ವರದಿಯಾಗಿವೆ. ಹೊರರಾಜ್ಯ/ಜಿಲ್ಲೆಯದ್ದು ದ.ಕ.ದಲ್ಲಿ ವರದಿಯಾದದ್ದನ್ನು ಸೇರಿಸಿದರೆ ಒಟ್ಟು 28 ಆಗುತ್ತದೆ. ಇವುಗಳ ಪೈಕಿ 3 ಮಂದಿ ಮೃತಪಟ್ಟಿದ್ದಾರೆ. 13 ಮಂದಿ ಗುಣಮುಖರಾಗಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts