ಪ್ರಮುಖ ಸುದ್ದಿಗಳು

ಸಾರ್ವಜನಿಕರ ಗಮನಕ್ಕೆ: ಕೊರೊನಾ ಕೇಸ್ ಗಳು ಕಡಿಮೆಯಾಗಿಲ್ಲ, ರಾಜ್ಯದಲ್ಲಿ ಇಂದು 45 ಹೊಸ ಕೇಸ್

ಮೇ8ರ ಮಧ್ಯಾಹ್ನ 12 ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ವರದಿಯಂತೆ ರಾಜ್ಯದಲ್ಲಿ ಒಟ್ಟು 45 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟಾರೆಯಾಗಿ 750 ಪ್ರಕರಣಗಳು ರಾಜ್ಯದಲ್ಲಿ ವರದಿಯಾದಂತಾಗಿದೆ.

ಜಾಹೀರಾತು

ಇವುಗಳ ಪೈಕಿ 30 ಮಂದಿ ಮೃತಪಟ್ಟಿದ್ದು, 371 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಭಟ್ಕಳವೊಂದರಲ್ಲೇ 12 ಕೇಸುಗಳು ಬಂದಿವೆ.

ಆತಂಕಕಾರಿ ಅಂಶ ವೆಂದರೆ, ಇಂದು ಪತ್ತೆಯಾದ 4 ಪ್ರಕರಣಗಳು ಹೇಗೆ ಬಂತು ಎಂಬುದು ಇನ್ನೂ ಗೊತ್ತಾಗಬೇಕಷ್ಟೇ.

ದಾವಣಗೆರೆ  14, ಉತ್ತರಕನ್ನಡ 12, ಬೆಳಗಾವಿ 11, ಬೆಂಗಳೂರು  07, ಬಳ್ಳಾರಿ 01 ಪ್ರಕರಣಗಳು ಪತ್ತೆಯಾಗಿದ್ದು, ಸಂಜೆ ವೇಳೆ ಹೆಚ್ಚಳವಾಗುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ