ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ ,ಬಾಳ್ತಿಲ ,ಇದರ ಉಪಕೇಂದ್ರ ನರಿಕೊಂಬು ಇಲ್ಲಿನ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಸುಮತಿ ಎಂ ಅವರು ತನ್ನ ಪತಿ ನಿವೃತ್ತ ಸೈನಿಕ ಮೋಹನ್ ಸಹಕಾರದೊಂದಿಗೆ ತನ್ನ ಜೊತೆ ಕಾರ್ಯನಿರ್ವಹಿಸುತ್ತಿರುವ ನರಿಕೊಂಬು ಹಾಗೂ ಶಂಭೂರು ಗ್ರಾಮ ವ್ಯಾಪ್ತಿಯ ಎಲ್ಲಾ ಆಶಾ ಕಾರ್ಯಕರ್ತರಿಗೆ ಉಚಿತವಾಗಿ ಆಹಾರ ಸಾಮಗ್ರಿಗಳ ಕಿಟ್ಟನ್ನು ನ್ನು ನೀಡಿ ಸಹಕರಿಸಿದರು.
ಜಾಹೀರಾತು
ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿ ಸೇರಿ
https://chat.whatsapp.com/HEamC5PR5BQ1pNoRgq3yx4
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಿಸಿದ ಆರೋಗ್ಯ ಸಹಾಯಕಿ"