ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ ,ಬಾಳ್ತಿಲ ,ಇದರ ಉಪಕೇಂದ್ರ ನರಿಕೊಂಬು ಇಲ್ಲಿನ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಸುಮತಿ ಎಂ ಅವರು ತನ್ನ ಪತಿ ನಿವೃತ್ತ ಸೈನಿಕ ಮೋಹನ್ ಸಹಕಾರದೊಂದಿಗೆ ತನ್ನ ಜೊತೆ ಕಾರ್ಯನಿರ್ವಹಿಸುತ್ತಿರುವ ನರಿಕೊಂಬು ಹಾಗೂ ಶಂಭೂರು ಗ್ರಾಮ ವ್ಯಾಪ್ತಿಯ ಎಲ್ಲಾ ಆಶಾ ಕಾರ್ಯಕರ್ತರಿಗೆ ಉಚಿತವಾಗಿ ಆಹಾರ ಸಾಮಗ್ರಿಗಳ ಕಿಟ್ಟನ್ನು ನ್ನು ನೀಡಿ ಸಹಕರಿಸಿದರು.
ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿ ಸೇರಿ
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…