ಏರ್ ಪೋರ್ಟ್: ಸಾರ್ವಜನಿಕರಿಗೆ ಪ್ರವೇಶವಿಲ್ಲ

ಮಂಗಳವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ದುಬಾಯಿಯಿಂದ ಭಾರತೀಯರನ್ನು ಕರೆದುಕೊಂಡು ವಿಮಾನ ಬರಲಿದೆ. ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ನಂತರ ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ.  ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ವಿಮಾನ ನಿಲ್ದಾಣಕ್ಕೆ ಬರಲು ಅವಕಾಶ ಇಲ್ಲ. ಅಲ್ಲದೇ, ಕ್ವಾರೆಂಟೈನ್ ಕೇಂದ್ರಗಳಿಗೂ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿ ಸೇರಿ

https://chat.whatsapp.com/HEamC5PR5BQ1pNoRgq3yx4

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಏರ್ ಪೋರ್ಟ್: ಸಾರ್ವಜನಿಕರಿಗೆ ಪ್ರವೇಶವಿಲ್ಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*