ಮಂಗಳವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ದುಬಾಯಿಯಿಂದ ಭಾರತೀಯರನ್ನು ಕರೆದುಕೊಂಡು ವಿಮಾನ ಬರಲಿದೆ. ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ನಂತರ ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ವಿಮಾನ ನಿಲ್ದಾಣಕ್ಕೆ ಬರಲು ಅವಕಾಶ ಇಲ್ಲ. ಅಲ್ಲದೇ, ಕ್ವಾರೆಂಟೈನ್ ಕೇಂದ್ರಗಳಿಗೂ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿ ಸೇರಿ
https://chat.whatsapp.com/HEamC5PR5BQ1pNoRgq3yx4
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಏರ್ ಪೋರ್ಟ್: ಸಾರ್ವಜನಿಕರಿಗೆ ಪ್ರವೇಶವಿಲ್ಲ"