ಹೆಚ್ಚಿನ ಮಾಹಿತಿಗೆ ಕ್ಲಿಕ್ ಮಾಡಿರಿ
ಬುಧವಾರ ಕರ್ನಾಟಕದಲ್ಲಿ ಮತ್ತೆ ಕರ್ನಾಟಕದಲ್ಲಿ ಮತ್ತೆ 26 ಸೋಂಕಿತರು ಪತ್ತೆಯಾಗಿದ್ದಾರೆ, ದಕ್ಷಿಣ ಕನ್ನಡದಲ್ಲೂ 1 ಪಾಸಿಟಿವ್ ಪ್ರಕರಣ ಗೊತ್ತಾಗಿದೆ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ. ಬುಧವಾರ 1ಸಾವು ಸಂಭವಿಸಿದೆ. ಇದರೊಂದಿಗೆ ಸಾವಿನ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.
ಬೀದರ್ 11,ಹಾಸನ 4, ಉತ್ತರ ಕನ್ನಡ 2, ವಿಜಯಪುರ 2, ಕಲಬುರ್ಗಿ 2, ದಾವಣಗೆರೆ 2, ದಕ್ಷಿಣ ಕನ್ನಡ 1, ಬಳ್ಳಾರಿ 1, ಬೆಂಗಳೂರು 1 ಬುಧವಾರ ಬೆಳಗ್ಗೆ ಗೊತ್ತಾದ ಪ್ರಕರಣಗಳು.
ಮಂಗಳೂರು ತಾಲೂಕು ಸೋಮೇಶ್ವರ ಗ್ರಾಮ ದಾರಂದಬಾಗಿಲು ನಿವಾಸಿ 38 ವರ್ಷದ ಮಹಿಳೆಯ ಗಂಟಲು ದ್ರವ ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)