ಹೊರರಾಜ್ಯಗಳಿಂದ ಆಗಮಿಸುತ್ತಿರುವ ಬಂಟ್ವಾಳದ ನಾಗರಿಕರಿಗೆ ತಾಲೂಕಿನ ವಿವಿಧೆಡೆ ಕ್ವಾರಂಟೈನ್ಗಾಗಿ ಸಿದ್ಧಪಡಿಸಲಾದ ಕೇಂದ್ರಗಳನ್ನು ಬುಧವಾರ ಮತ್ತು ಗುರುವಾರ ಪರಿಶೀಲನೆ ನಡೆಸಿದ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಸಿದ್ಧತಾ ಕಾರ್ಯಗಳ ವಿವರ ಪಡೆದುಕೊಂಡರು.
ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಜಯಶ್ರೀ, ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತರಣಾಧಿಕಾರಿ ಶಿವಣ್ಣ ಮೊದಲಾದವರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಕ್ವಾರಂಟೈನ್ ಗೆ ಸಿದ್ಧಪಡಿಸಿದ ಕೇಂದ್ರಗಳ ಪರಿಶೀಲಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ"
Be the first to comment on "ಕ್ವಾರಂಟೈನ್ ಗೆ ಸಿದ್ಧಪಡಿಸಿದ ಕೇಂದ್ರಗಳ ಪರಿಶೀಲಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ"