ಬಂಟ್ವಾಳ ಬಂಟರ ಭವನದಲ್ಲಿ ವಾಸ್ತವ್ಯ ಹೂಡಿದ ಜಾರ್ಖಂಡ್ ವಲಸೆ ಕಾರ್ಮಿಕರನ್ನು ಮಂಗಳೂರು ಶಾಸಕ ಯು.ಟಿ.ಖಾದರ್ ಭೇಟಿಯಾಗಿ ಮಾತುಕತೆ ನಡೆಸಿದರು. ರಾತ್ರಿ ಊಟದ ವ್ಯವಸ್ಥೆಯನ್ನು the.kinz.ಪಾಂಡೇಶನ್ ಉಳ್ಳಾಲ ಮೂಲಕ ಏರ್ಪಡಿಸಿದ ಅವರು ಕಾರ್ಮಿಕರೊಂದಿಗೆ ಮಾತನಾಡಿ, ಜಾರ್ಖಂಡ್ ಗೆ ಹೋಗುವ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಲಿದೆ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಪಂ ಮಾಜಿ ಸದಸ್ಯ ಉಮರ್ ಫಾರೂಕ್, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಇಕ್ಬಲ್ ಸುಜೀರ್, ಮೋನು ಫರಂಗಿಪೇಟೆ, ಇಮ್ತಿಯಾಜ್ ಆಲ್ಫಾ ತುಂಬೆ, ಜಾಹಿರ್ ಅಬ್ಬಾಸ್, ರಿಯಾಜ್, ಪುದು ವಲಯ ಅಧ್ಯಕ್ಷ ರಫೀಕ್ ಪೇರಿಮಾರ್, ಮಜೀದ್ ಪೇರಿಮಾರ್, ಅಶ್ರಫ್ ಮಲ್ಲಿ, ಇಮ್ರಾನ್ ಮಾರಿಪಳ್ಳ ಉಪಸ್ಥಿತರಿದ್ದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…